ಬಿಎಂಟಿಸಿ ಬಸ್‌ಗಳಲ್ಲಿ ಸಿಸಿ ಕ್ಯಾಮೆರಾ, ಪ್ಯಾನಿಕ್‌ ಬಟನ್‌ ಅಳವಡಿಕೆ!

masthmagaa.com:

ಬಸ್​ನಲ್ಲಿ ಲೈಂಗಿಕ ಕಿರುಕುಳ ಹಾಗೂ ಸರಗಳ್ಳತನದಂತ ಅಪರಾಧ ಕೃತ್ಯಗಳನ್ನ ತಡೆಯುವ ನಿಟ್ಟಿನಲ್ಲಿ BMTC ಬಸ್​ಗಳಲ್ಲಿ ಸಿಸಿ ಕ್ಯಾಮೆರಾ ಹಾಗೂ ಪ್ಯಾನಿಕ್ ಬಟನ್​ಗಳನ್ನ ಅಳವಡಿಸಲಾಗಿದೆ. ಈ ಯೋಜನೆಗೆ ಇಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದ್ದು, 5 ಸಾವಿರ ಬಸ್​ಗಳಿಗೆ ಅಳವಡಿಕೆ ಮಾಡಲಾಗಿದೆ. ಅಂದ್ಹಾಗೆ ಕೇಂದ್ರ ಸರ್ಕಾರದ ನಿರ್ಭಯ ಯೋಜನೆ ಅಡಿಯಲ್ಲಿ ಸಿಸಿಟಿವಿ ಮತ್ತು ಪ್ಯಾನಿಕ್ ಬಟನ್ ಅಳವಡಿಸಲಾಗಿದೆ.

-masthmagaa.com

Contact Us for Advertisement

Leave a Reply