ಫೇಕ್‌ ಸುದ್ಧಿಗಳಿಗೆ ಬ್ರೇಕ್‌ ಹಾಕ್ತಾರಂತೆ ಸಿದ್ದು!

masthmagaa.com:

ಸೋಷಿಯಲ್‌ ಮೀಡಿಯಾಗಳಲ್ಲಿ ಸುಳ್ಳು ಸುದ್ಧಿ ಹರಡೋದನ್ನ ತಡೆಗಟ್ಟೋಕೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ, ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆ ಸೇರಿದಂತೆ ಅಗತ್ಯ ಇರುವ ಎಲ್ಲಾ ನಿಯಮ ಮತ್ತು ಕಾನೂನು ರೂಪಿಸುವ ಯೋಜನೆಗೆ ಅನುಮೋದನೆ ನೀಡಿದೆ.

-masthmagaa.com

Contact Us for Advertisement

Leave a Reply