ಚಿಕ್ಕಮಗಳೂರು ಜಿಲ್ಲೆಯಲ್ಲಿಂದು 41 ಜನರಿಗೆ ಸೋಂಕು.. ಸಂಪೂರ್ಣ ಮಾಹಿತಿ ಇಲ್ಲಿದೆ

masthmagaa.com:

ಚಿಕ್ಕಮಗಳೂರು ಜಿಲ್ಲೆಯಲ್ಲಿಂದು 41 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದ್ದು, ಒಬ್ಬರು ಮೃತಪಟ್ಟಿದ್ದಾರೆ ಅಂತ ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ತಿಳಿಸಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,087 ಆಗಿದ್ದು, ಇದುವರೆಗೆ 22 ಸೋಂಕಿತರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು 11 ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 614 ಸಕ್ರಿಯ ಪ್ರಕರಣಗಳಿವೆ.

ಇವತ್ತಿನ ಪ್ರಕರಣಗಳು:

ಚಿಕ್ಕಮಗಳೂರು – 30

ತರೀಕೆರೆ – 5

ಕಡೂರು – 4

ಅಜ್ಜಂಪುರ  – 1

ಮೂಡಿಗೆರೆ – 1

-masthmagaa.com

Contact Us for Advertisement

Leave a Reply