262 ಹೊಸ ಆಂಬ್ಯುಲೆನ್ಸ್‌ಗಳಿಗೆ ಸಿಎಂ ಸಿದ್ದರಾಮಯ್ಯರಿಂದ ಚಾಲನೆ!

masthmagaa.com:

ರಾಜ್ಯದಲ್ಲಿ ಆಂಬ್ಯುಲೆನ್ಸ್ ಸೇವೆಗೆ ಇನ್ನಷ್ಟು ಬಲ ತುಂಬುವ ನಿಟ್ಟಿನಲ್ಲಿ 262 ಹೊಸ ಆಂಬ್ಯುಲೆನ್ಸ್‌ಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಸಿಎಂ, ಜಯದೇವ ಆಸ್ಪತ್ರೆಯಲ್ಲಿ ಸಿಗೋ ಎಲ್ಲ ಸೌಲಭ್ಯಗಳು ನಮ್ಮ ಸರ್ಕಾರಿ ಆಸ್ಪತ್ರೆಗಳಲ್ಲೂ ಸಿಗಬೇಕು ಅನ್ನೋದೆ ನಮ್ಮ ಗುರಿ, ನಾಡಿನ ಜನತೆಗೆ ಉತ್ತಮ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ದವಾಗಿದೆ. ರಾಜ್ಯದಲ್ಲಿಗ 840ಕ್ಕೂ ಅಧಿಕ ಆಂಬ್ಯುಲೆನ್ಸ್‌ಗಳು ಸೇವೆಯಲ್ಲಿದ್ದು, ಪ್ರತಿ ತಾಲೂಕಿನಲ್ಲಿ 4 ಆಂಬ್ಯುಲೆನ್ಸ್‌ಗಳು ಕಾರ್ಯ ನಿರ್ವಹಿಸುತ್ತಿವೆ ಅಂತ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply