ಅಮೇಥಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಕಚೇರಿ ಮೇಲೆ ದಾಳಿ!

masthmagaa.com:

ಯುಪಿಯ ಅಮೇಥಿ ಕ್ಷೇತ್ರದ ಗೌರಿಗಂಜ್‌ನ ಕಾಂಗ್ರೆಸ್‌ ಕಚೇರಿ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ ಪರಿಣಾಮ ಸುಮಾರು 12 ವಾಹನಗಳಿಗೆ ಹಾನಿಯಾಗಿದೆ. ಇನ್ನು ಬಿಜೆಪಿಯೇ ಈ ದಾಳಿ ಮಾಡಿದೆ ಅಂತ ಕಾಂಗ್ರೆಸ್‌ ಆರೋಪ ಮಾಡಿದೆ.

-masthmagaa.com

Contact Us for Advertisement

Leave a Reply