masthmagaa.com:

ಕೊರೋನಾ ಸೋಂಕಿಗೆ ಕಲಬುರಗಿಯಲ್ಲಿ 55 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ರಾಜ್ಯದಲ್ಲಿ ಮಹಾಮಾರಿಗೆ ಬಲಿಯಾದವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಏಪ್ರಿಲ್ 9ರಂದು ಇವರನ್ನು ಕಲಬುರಗಿ ನಗರದ ಇಎಸ್​ಐ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ದೆಹಲಿಯ ತಬ್ಲಿಘಿ ಜಮಾತ್​ನಲ್ಲಿ ಭಾಗವಹಿಸಿ ಬಂದಿದ್ದ ಪಕ್ಕದ ಮನೆಯ ವ್ಯಕ್ತಿಯೊಂದಿಗಿನ ಸಂಪರ್ಕದಿಂದ ಇವರಿಗೆ ಸೋಂಕು ತಗುಲಿತ್ತು. ಈ ವ್ಯಕ್ತಿಯ ಸಾವಿನೊಂದಿಗೆ ಜಿಲ್ಲೆಯಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 3ಕ್ಕೆ ಏರಿದೆ.

-masthmagaa.com

Contact Us for Advertisement

Leave a Reply