ಹೆಚ್ಚಾದ ಮೋಚಾದ ಅಬ್ಬರ: ಮಯನ್ಮಾರ್‌ನಲ್ಲಿ ಸಾವಿನ ಸಂಖ್ಯೆ 81ಕ್ಕೆ ಏರಿಕೆ

masthmagaa.com:

ಮಯನ್ಮಾರ್‌ನಲ್ಲಿ ಮೋಚಾ ಚಂಡಮಾರುತದ ಅಬ್ಬರ ಹೆಚ್ಚಾಗಿದ್ದು, ಇಲ್ಲಿಯವರೆಗೆ 81 ಮಂದಿ ಸಾವನ್ನಪ್ಪಿದ್ದಾರೆ. ಗಂಟೆಗೆ ಸುಮಾರು 209 ಕಿಲೋ ಮೀಟರ್‌ ವೇಗದಲ್ಲಿ ಗಾಳಿ ಬೀಸುತ್ತಿದ್ದು, ನೂರಾರು ಮನೆಗಳು ನಾಶವಾಗಿವೆ. ಅಲ್ದೇ 100ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಅಂತ ಅಲ್ಲಿನ ಅಧಿಕಾರಿಗಳು ಹೇಳಿದ್ದಾರೆ.

-masthmagaa.com

Contact Us for Advertisement

Leave a Reply