ಯಶ್ ಮುಡಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ..!

ರಾಕಿಂಗ್ ಸ್ಟಾರ್ ಯಶ್ ಮುಡಿಗೆ ಹೊಸದೊಂದು ಗರಿ ಬಂದಿದೆ. ಕೆಜಿಎಫ್ ಪಾರ್ಟ್:1ರ ನಟನೆಗಾಗಿ ಈ ವರ್ಷದ ದಾದಾಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿಗೆ ಯಶ್ ಪಾತ್ರರಾಗಿದ್ದಾರೆ. ನಿನ್ನೆ ಹೈದರಾಬಾಸ್ ನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಪ್ರಶಸ್ತಿ ನೀಡಲಾಯ್ತು. ಇದೇ ವೇಳೆ ಕೆಜಿಎಫ್ ಡೈಲಾಗ್ ಹೇಳಿ ಅಭಿಮಾನಿಗಳನ್ನು ರಂಜಿಸಿದ ಯಶ್, ಕೆಜಿಎಫ್ ಸಿನಿಮಾವನ್ನು ಪ್ರೋತ್ಸಾಹಿಸಿ, ಗೆಲ್ಲಿಸಿದ ಆಂಧ್ರ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ರು. ಕೆಜಿಎಫ್ ಚಾಪ್ಟರ್-1 ಸಿನಿಮಾ ಕನ್ನಡದ ಜೊತೆಗೆ ಹಲವು ಭಾಷೆಗಳಲ್ಲಿ ರಿಲೀಸ್ ಆಗಿ ಧೂಳೆಬ್ಬಿಸಿತ್ತು. ಇನ್ನು ತೆಲುಗು ನಟಿ ಕೀರ್ತಿ ಸುರೇಶ್ ಕೂಡ ದಾದಾಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

Contact Us for Advertisement

Leave a Reply