ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 139 ಜನರಿಗೆ ಸೋಂಕು.. 6 ಮಂದಿ ಸಾವು

masthmagaa.com:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 139 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದ್ದು, 6 ಸೋಂಕಿತರು ಮೃತಪಟ್ಟಿದ್ದಾರೆ ಅಂತ ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ತಿಳಿಸಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5,852 ಆಗಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 159ಕ್ಕೆ ಏರಿಕೆಯಾಗಿದೆ. ಇವತ್ತು 54 ಕೊರೋನಾ ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 3,008 ಸಕ್ರಿಯ ಪ್ರಕರಣಗಳಿವೆ.

ಇವತ್ತಿನ ಪ್ರಕರಣಗಳು:

ಮಂಗಳೂರು – 91

ಬಂಟ್ವಾಳ – 19

ಬೆಳ್ತಂಗಡಿ – 14

ಪುತ್ತೂರು – 9

ಇತರೆ ಜಿಲ್ಲೆ – 6

-masthmagaa.com

Contact Us for Advertisement

Leave a Reply