ಮಂಡ್ಯದಲ್ಲಿ ಕೈ ಅಭ್ಯರ್ಥಿ ಸ್ಟಾರ್‌ ಚಂದ್ರು ಪರ ಪ್ರಚಾರಕ್ಕಿಳಿದ ದರ್ಶನ್!

masthmagaa.com:

ಅಚ್ಚರಿ ಬೆಳವಣಿಗೆಯಲ್ಲಿ ಬಿಜೆಪಿ ನಾಯಕಿ ಸುಮಲತಾ ಅಂಬರೀಷ್‌ ಅವ್ರ ದತ್ತು ಪುತ್ರ ಅಂತ ಗುರುತಿಸಿಕೊಳ್ಳೊ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಮಂಡ್ಯ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್‌ ಚಂದ್ರು ಪರ ಪ್ರಚಾರ ಮಾಡ್ತಿದ್ದಾರೆ.

-masthmagaa.com

Contact Us for Advertisement

Leave a Reply