ಅಭಿಗೆ ಹುಟ್ಟುಹಬ್ಬಕ್ಕೆ ಡಿಬಾಸ್ ದಚ್ಚು ಹೇಳಿದ್ದೇನು..!

ಇವತ್ತು ಅಂಬರೀಶ್ ಪುತ್ರ ಅಭಿಷೇಕ್ ಹುಟ್ಟುಹಬ್ಬ. ಹೀಗಾಗಿ ಸ್ಯಾಂಡಲ್‍ವುಡ್‍ನ ಗಣ್ಯಾತಿಗಣ್ಯರು, ಅಭಿಮಾನಿಗಳು ಮಿನಿ ರೆಬಲ್ ಸ್ಟಾರ್‍ಗೆ ವಿಶ್ ಮಾಡಿದ್ದಾರೆ. ಅದೇ ರೀತಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ಅಭಿಷೇಕ್‍ಗೆ ವಿಶ್ ಮಾಡಿದ್ದಾರೆ. ಫೇಸ್‍ಬುಕ್‍ನಲ್ಲಿ ಅಭಿಷೇಕ್ ಜೊತೆ ಇರೋ ಫೋಟೋ ಹಾಕಿರೋ ದಚ್ಚು, ನನ್ನ ಪ್ರೀತಿಯ ಅಭಿಷೇಕ್ ಗೆ ಹುಟ್ಟುಹಬ್ಬದ ಹಾರ್ಧಿಕ ಶುಭಾಶಯಗಳು. ನಿನ್ನ ಇಷ್ಟಾರ್ಥಗಳೆಲ್ಲಾ ಈಡೇರಲಿ ಎಂದು ಹಾರೈಸಿದ್ದಾರೆ.

Contact Us for Advertisement

Leave a Reply