ಇಂದು ಸಂಜೆ CBSE 10 ಮತ್ತು 12ನೇ ತರಗತಿ ಪರೀಕ್ಷಾ ವೇಳಾಪಟ್ಟಿ

masthmagaa.com:

ಕೊರೋನಾ ಹಾವಳಿಯಿಂದ ಮುಂದೂಡಿಕೆಯಾಗಿದ್ದ ಸಿಬಿಎಸ್​ಇ 10 ಮತ್ತು 12ನೇ ತರಗತಿ ಪರೀಕ್ಷೆಗಳ ವೇಳಾಪಟ್ಟಿ ಇಂದು ಸಂಜೆ 5 ಗಂಟೆಗೆ ಪ್ರಕಟವಾಗಲಿದೆ. ಈ ಬಗ್ಗೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್ ಮಾಹಿತಿ ನೀಡಿದ್ದಾರೆ.

ಇನ್ನು ರಾಜ್ಯದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷಾ ದಿನಾಂಕ ಹಾಗೂ ವೇಳಾಪಟ್ಟಿ ಸೋಮವಾರ ಪ್ರಕಟವಾಗುವ ಸಾಧ್ಯತೆ ಇದೆ. ಅಂದು ಅಧಿಕಾರಿಗಳ ಜೊತೆಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಭೆ ನಡೆಸಲಿದ್ದಾರೆ.

masthmagaa.com

Contact Us for Advertisement

Leave a Reply