RSS ಪ್ರಧಾನ ಕಾರ್ಯದರ್ಶಿಯಾಗಿ ಪುನಃ ದತ್ತಾತ್ರೇಯ ಹೊಸಬಾಳೆ!

masthmagaa.com:

ರಾಷ್ಟ್ರೀಯ ಸ್ವಯಂಸೇವಕ ಸಂಘ ಅಥವಾ RSSನ ಪ್ರಧಾನ ಕಾರ್ಯದರ್ಶಿಯಾಗಿ ದತ್ತಾತ್ರೇಯ ಹೊಸಬಾಳೆ ಅವ್ರು ಮರು ಆಯ್ಕೆ ಆಗಿದ್ದಾರೆ. 2021ರಿಂದ ಪ್ರಧಾನ ಕಾರ್ಯದರ್ಶಿಯಾಗಿದ್ದ ಇವ್ರು, ಈಗ ಪುನಃ 2024ರಿಂದ 27ರ ಅವಧಿಗೂ ಮುಂದುವರೆಯಲಿದ್ದಾರೆ. ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದ ʻಅಖಿಲ ಭಾರತೀಯ ಪ್ರತಿನಿಧಿ ಸಭೆʼ ವೇಳೆ ದತ್ತಾತ್ರೇಯ ಹೊಸಬಾಳೆ ಅವ್ರ ಮರು ಆಯ್ಕೆ ಮಾಡಲಾಗಿದೆ.

-masthmagaa.com

Contact Us for Advertisement

Leave a Reply