10 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳದ ಆರೋಪ! ಮಸೀದಿಯೊಂದರಲ್ಲಿ ಓರ್ವನ ಬಂಧನ!

masthmaga.com:

10 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ದೆಹಲಿಯ ಮೌಜಪುರ್ ಪ್ರದೇಶದ ಮಸೀದಿಯೊಂದರಲ್ಲಿ ಓರ್ವ ಆರೋಪಿಯನ್ನ ಬಂಧಿಸಲಾಗಿದೆ. ಈತನನ್ನ ಮೊಹಮ್ಮದ್ ಅರ್ಮಾನ್ ಅಂತ ಗುರುತಿಸಲಾಗಿದೆ. ಈತ ಈ ಅಪ್ರಾಪ್ತ ಬಾಲಕಿಗೆ ಮಸಿದಿಯಲ್ಲಿ ಲೈಂಗಿಕ ದೌರ್ಜನ್ಯ ನೀಡದ್ದ ಅಂತ ಪೊಲೀಸರು ಹೇಳಿದ್ದಾರೆ. ಬಾಲಕಿಯ ಪೋಷಕರು ನೀಡಿದ ದೂರಿನ ಮೇರೆಗೆ ಈತನ ಬಂಧನವಾಗಿದ್ದು ಜಾಫ್ರಾಬಾದ್ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ದ ಪೋಕ್ಸೊ ಕಾಯ್ದೆಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನವೆಂಬರ್‌ 9ರಂದೇ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

-masthmagaa.com

Contact Us for Advertisement

Leave a Reply