ದಿಲ್ಲಿಯ ಕಾಂಗ್ರೆಸ್‌ ಅಧ್ಯಕ್ಷ ಅರವಿಂದರ್‌ ಸಿಂಗ್‌ ಲವ್ಲಿ ರಾಜೀನಾಮೆ!

masthmagaa.com:

ದಿಲ್ಲಿಯ ಕಾಂಗ್ರೆಸ್‌ ಅಧ್ಯಕ್ಷ ಅರವಿಂದರ್‌ ಸಿಂಗ್‌ ಲವ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಮ್‌ ಆದ್ಮಿ ಪಾರ್ಟಿಯೊಂದಿಗಿನ ಮೈತ್ರಿಯಿಂದಾಗಿ ಈ ನಿರ್ಧಾರಕ್ಕೆ ಬಂದಿರೋದಾಗಿ ಅರವಿಂದರ್‌ ತಿಳಿಸಿದ್ದಾರೆ. ಜೊತೆಗೆ ʻನಾನು ಜಸ್ಟ್‌ ದಿಲ್ಲಿ ಕಾಂಗ್ರೆಸ್‌ ಅಧ್ಯಕ್ಷನ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇನೆ ಅಷ್ಟೇ… ಬೇರೆ ಯಾವ್ದೇ ಪಕ್ಷಕ್ಕೆ ಸೇರಿಕೊಳ್ಳೋದಿಲ್ಲʼ ಅಂತ ಸ್ಪಷ್ಟನೆ ನೀಡಿದ್ದಾರೆ.

-masthmagaa.com

Contact Us for Advertisement

Leave a Reply