ಮೋದಿ ವಿರುದ್ದ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ದಿಲ್ಲಿ ಹೈಕೋರ್ಟ್‌!

masthmagaa.com:

ಪ್ರಧಾನಿ ನರೇಂದ್ರ ಮೋದಿ ಅವರನ್ನ ಆರು ವರ್ಷಗಳ ಕಾಲ ಅನರ್ಹಗೊಳಿಸಬೇಕು ಅಂತ ಸಲ್ಲಿಸಿದ್ದ ಅರ್ಜಿಯನ್ನ ದಿಲ್ಲಿ ಹೈಕೋರ್ಟ್ ತಿರಸ್ಕರಿಸಿದೆ. ಲೋಕಸಭೆ ಚುನಾವಣೆಯಲ್ಲಿ ಧರ್ಮ ದೇವತೆಗಳು ಮತ್ತು ಆರಾಧನಾ ಸ್ಥಳದ ಹೆಸರಿನಲ್ಲಿ ಬಿಜೆಪಿ ಪರವಾಗಿ ಮತಯಾಚನೆ ಮಾಡಿರುವ ಆರೋಪದಲ್ಲಿ ಮೋದಿ ಅವರನ್ನ ಆರು ವರ್ಷ ಚುನಾವಣೆಯಿಂದ ಅನರ್ಹಗೊಳಿಸಬೇಕು ಅಂತ ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು. ಆದ್ರೆ ಈ ಅರ್ಜಿ ಸಂಪೂರ್ಣವಾಗಿ ತಪ್ಪು ಗ್ರಹಿಕೆಯಿಂದ ಕೂಡಿದೆ ಅಂತ ಹೈಕೋರ್ಟ್‌ ತಿರಸ್ಕರಿಸಿದೆ.

-masthmagaa.com

Contact Us for Advertisement

Leave a Reply