ಇಸ್ಲಾಮಿಕ್ ಸಹಕಾರ ಸಂಘಕ್ಕೆ ತಿರುಗೇಟು ಕೊಟ್ಟ ಭಾರತ!

masthmagaa.com:

ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ಹಿಂಪಡೆದ ಭಾರತ ಸರ್ಕಾರ ಆ ನಿರ್ಧಾರವನ್ನು ಹಿಂಪಡೆಯಬೇಕು ಎಂದಿದ್ದ ಓಐಸಿ ಅಂದ್ರೆ ಆರ್ಗನೈಸೇಷನ್ ಆಫ್ ಇಸ್ಲಾಮಿಕ್ ಕೋಆಪರೇಷನ್​​​​ಗೆ ಭಾರತ ತಿರುಗೇಟು ಕೊಟ್ಟಿದೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರೋ ವಿದೇಶಾಂಗ ಇಲಾಖೆ, ಜಮ್ಮು ಕಾಶ್ಮೀರ ಭಾರತದ ಅವಿಭಾಜ್ಯವಾದ ಅಂಗವಾಗಿದೆ. ಈ ವಿಚಾರದಲ್ಲಿ ಮೂಗು ತೂರಿಸಲು ಓಐಸಿಗೆ ಯಾವುದೇ ಅಧಿಕಾರ ಇಲ್ಲ ಅಂತ ಹೇಳಿದೆ. ಭಾರತದ ಕೇಂದ್ರಾಡಳಿತ ಪ್ರದೇಶದ ಬಗ್ಗೆ ಒಐಸಿ ಹೇಳಿಕೆಯನ್ನು ಟೀಕಿಸುತ್ತೇವೆ ಅಂತ ಹೇಳಿದೆ.

-masthmagaa.com

Contact Us for Advertisement

Leave a Reply