ಮಹಾರಾಷ್ಟ್ರದಲ್ಲಿ ಕಳೆದೊಂದು ವರ್ಷದಲ್ಲಿ ಸಿಕ್ಕ ಮಾದಕ ವಸ್ತು ಎಷ್ಟು..?

masthmagaa.com:

ಮಹಾರಾಷ್ಟ್ರದಲ್ಲಿ ಕಳೆದೊಂದು ವರ್ಷದಲ್ಲಿ 150 ಕೋಟಿ ರೂಪಾಯಿ ಮೊತ್ತದ ವಿವಿಧ ರೀತಿಯ ಮಾದಕ ವಸ್ತುಗಳನ್ನು ವಶಕ್ಕೆ ಪಡೆದಿದ್ದೀವಿ ಅಂತ ಎನ್​​ಸಿಬಿ ಅಂದ್ರೆ ಮಾದಕ ವಸ್ತು ನಿಯಂತ್ರಣ ದಳ ತಿಳಿಸಿದೆ. ಕಳೆದ ಸೆಪ್ಟೆಂಬರ್​​ನಿಂದ ಇಲ್ಲಿಯವರೆಗೆ ಈ ಸಂಬಂಧ 114 ಕೇಸ್ ದಾಖಲಿಸಲಾಗಿದ್ದು, 300ಕ್ಕೂ ಹೆಚ್ಚು ಜನರನ್ನು ಅರೆಸ್ಟ್ ಮಾಡಿದ್ದೀವಿ. ಇವರಲ್ಲಿ 34 ಮಂದಿ ವಿದೇಶಿಗರು ಮತ್ತು ಕೆಲ ಬಾಲಿವುಡ್ ಸೆಲೆಬ್ರಿಟಿಗಳು ಕೂಡ ಸೇರಿದ್ದಾರೆ ಅಂತಲೂ ಮಾಹಿತಿ ನೀಡಿದೆ.

-masthmagaa.com

Contact Us for Advertisement

Leave a Reply