ಚಿಕ್ಕಬಳ್ಳಾಪುರದಲ್ಲಿ ಎರಡು ಬಾರಿ ಭೂಕಂಪ! ಬೆದರಿದ ಜನ!

masthmagaa.com:

ಚಿಕ್ಕಬಳ್ಳಾಪುರ ಜಿಲ್ಲೆಯ ಕೆಲವು ಭಾಗಗಳಲ್ಲಿ ಇವತ್ತು ಬೆಳ್ಳಂಬೆಳಿಗ್ಗೆ ಎರಡು ಬಾರಿ ಭೂಕಂಪನದ ಅನುಭವವಾಗಿದ್ದು, ಜನ ಬೆಚ್ಚಿಬಿದ್ದಿದ್ದಾರೆ. ಒಂದು 2.9 ತೀವ್ರತೆ, ಮತ್ತೊಂದು 3 ತೀವ್ರತೆಯ ಭೂಕಂಪ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ.

-masthmagaa.com

Contact Us for Advertisement

Leave a Reply