ರಾಜೀನಾಮೆ ನೀಡಿದ ಗುಬ್ಬಿ ಕ್ಷೇತ್ರದ ಜೆಡಿಎಸ್‌ ಶಾಸಕ ಶ್ರೀನಿವಾಸ್‌! ಕಾಂಗ್ರೆಸ್‌ ಸೇರ್ತಾರ?

masthmagaa.com:

ತುಮಕೂರು ಜಿಲ್ಲೆಯ ಗುಬ್ಬಿ ಕ್ಷೇತ್ರದ ಜೆಡಿಎಸ್‌ ಶಾಸಕ ಎಸ್‌.ಆರ್‌ ಶ್ರೀನಿವಾಸ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನಸಭೆಯ ಸಭಾಧ್ಯಕ್ಷರಿಗೆ ಪತ್ರ ಬರೆದಿದ್ದು, ಸ್ವ ಇಚ್ಛೆಯಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡ್ತಿದ್ದೇನೆ ಅಂತ ಹೇಳಿದ್ದಾರೆ. ಜೆಡಿಎಸ್‌ನಿಂದ ದೂರ ಆಗಿರೋ ಶ್ರೀನಿವಾಸ್‌ ಸದ್ಯದಲ್ಲೇ ಕಾಂಗ್ರೆಸ್‌ ಸೇರಲಿದ್ದು, ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಲಿದ್ದಾರೆ ಅಂತ ಹೇಳಲಾಗಿದೆ.

-masthmagaa.com

Contact Us for Advertisement

Leave a Reply