ರೈತರ ಪ್ರತಿಭಟನೆಗೆ ಟ್ರ್ಯಾಕ್ಟರ್‌ಗಳ ಎಂಟ್ರಿ, ಬೆಲ್ಜಿಯಂನಲ್ಲೂ ಪ್ರತಿಭಟನೆ!

masthmagaa.com:

ದೆಹಲಿ ಗಡಿಯಲ್ಲಿ ಪ್ರತಿಭಟನೆಗೆ ಇಳಿದಿರೋ ರೈತರು ಸೋಮವಾರ ದೇಶಾದ್ಯಂತ ಹೈ ವೇಗಳಲ್ಲಿ ಟ್ರ್ಯಾಕ್ಟರ್‌ ರ್ಯಾಲಿ ನಡೆಸೋಕೆ ಕರೆ ಕೊಟ್ಟಿದ್ದಾರೆ. ಯಮುನಾ ಎಕ್ಸ್‌ಪ್ರೆಸ್‌ವೇ ಸೇರಿದಂತೆ ಹಲವು ಪ್ರಮುಖ ಹೆದ್ದಾರಿಗಳಲ್ಲಿ ಪ್ರತಿಭಟನೆ ನಡೆದಿದೆ. ಇದೇ ಟೈಮ್ನಲ್ಲಿ ಬೆಲ್ಜಿಯಂನ ಬ್ರುಸೆಲ್ಸ್‌ನಲ್ಲೂ ರೈತರು ವಿವಿಧ ಬೇಡಿಕೆಗಳ ಈಡೇರಿಕೆಗೆ ಯುರೋಪಿಯನ್‌ ಯೂನಿಯನ್‌ ವಿರುದ್ಧ ಪ್ರತಿಭಟನೆ ಜೋರು ಮಾಡಿದ್ದಾರೆ. EUನ ಕಛೇರಿ ಒಂದರ ಸುತ್ತ 100 ಟ್ರ್ಯಾಕ್ಟರ್‌ ನಿಲ್ಲಿಸಿ ಪ್ರತಿಭಟನೆ ನಡೆಸಿದ್ದಾರೆ.

-masthmagaa.com

Contact Us for Advertisement

Leave a Reply