ಚಕ್ರವರ್ತಿ ಸೂಲಿಬೆಲೆ ವಿರುದ್ಧ ಅಟ್ರಾಸಿಟಿ ಕಾಯ್ದೆಯಡಿ FIR ದಾಖಲು!

masthmagaa.com:

ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಅಟ್ರಾಸಿಟಿ ಕಾಯ್ದೆಯಡಿ ಎಫ್‌.ಐ.ಆರ್ ದಾಖಲಾಗಿದೆ. ‌AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸೂಲಿಬೆಲೆ, ಅವಹೇಳನ ಮಾಡಿದ್ರು ಅನ್ನೋ ಆರೋಪ ಮಾಡಲಾಗಿದೆ. ಇದೇ ಪ್ರಕರಣ ಸಂಬಂಧ ಈಗ ಕೇಸ್‌ ದಾಖಲಾಗಿದೆ. ಇನ್ನು ಈ ಕೇಸ್‌ನಲ್ಲಿ ಸೂಲಿಬೆಲೆ ನಿರೀಕ್ಷಣಾ ಜಾಮೀನು ಕೋರಲು ಮುಂದಾಗಿದ್ದಾರೆ ಅಂತ ತಿಳಿದು ಬಂದಿದೆ.

-masthmagaa.com

Contact Us for Advertisement

Leave a Reply