ಚೆನ್ನೈ ಆಸ್ಪತ್ರೆಯಲ್ಲ ಭಾರೀ ಬೆಂಕಿ! ರೋಗಿಗಳ ಸ್ಥಳಾಂತರ

masthmagaa.com:

ಚೆನ್ನೈನ ರಾಜೀವ್‌ ಗಾಂಧಿ ಸರ್ಕಾರಿ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೆಲಕಾಲ ಆತಂಕದ ವಾತವರಣ ನಿರ್ಮಾಣವಾಗಿತ್ತು. ಈ ವೇಳೆ ಅಲ್ಲಿದ್ದ ರೋಗಿಗಳನ್ನ ಸುರಕ್ಷಿತ ಸ್ಥಳಗಳಿಗೆ ಕರೆದೊಯ್ಯಲಾಗಿದ್ದು ಅಗ್ನಿಶಾಮಕ ತಂಡ ಯಶಸ್ವಿಯಾಗಿ ಬೆಂಕಿ ನಂದಿಸಿದೆ ಅಂತ ಅಲ್ಲಿನ ಆರೋಗ್ಯ ಇಲಾಖೆ ಮಾಹಿತಿ ಕೊಟ್ಟಿದೆ.

-masthmagaa.com

Contact Us for Advertisement

Leave a Reply