ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಗೆ ಭರ್ಜರಿ ಯಶಸ್ಸು

masthmagaa.com:

ಜಮ್ಮು-ಕಾಶ್ಮೀರದಲ್ಲಿ ಉಗ್ರರ ಹೆಡೆಮುರಿ ಕಟ್ಟುವ ಕಾರ್ಯಾಚರಣೆ ಮುಂದುವರಿದಿದ್ದು ಇವತ್ತು ನಾಲ್ವರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಶೋಪಿಯಾನ್ ಜಿಲ್ಲೆಯ ಕಿಲೂರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ನಾಲ್ವರು ಉಗ್ರರನ್ನು ಹೊಡೆದುರುಳಿಸಲಾಗಿದೆ ಅಂತ ಜಮ್ಮು-ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.

ಕಾರ್ಯಾಚರಣೆ ವೇಳೆ ಓರ್ವ ಉಗ್ರ ಸರೆಂಡರ್ ಕೂಡ ಆಗಿದ್ದಾನೆ ಅಂತ ಪೊಲೀಸರು ಹೇಳಿದ್ದಾರೆ. ಜೊತೆಗೆ ಎರಡು AK-47 ಮತ್ತು ಮೂರು ಪಿಸ್ತೂಲ್​ಗಳನ್ನ ವಶಕ್ಕೆ ಪಡೆಯಲಾಗಿದೆ. ಪೊಲೀಸರು ಮತ್ತು ಭದ್ರತಾಪಡೆಗಳ ಜಂಟಿ ಕಾರ್ಯಾಚರಣೆ ಮುಂದುವರಿದಿದೆ.

-masthmagaa.com

Contact Us for Advertisement

Leave a Reply