masthmagaa.com:
ಇನ್ನು ಚಿನ್ನ, ಬೆಳ್ಳಿ ವಿಚಾರಕ್ಕೆ ಬಂದ್ರೆ 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆಯಲ್ಲಿ 28 ರೂಪಾಯಿ ಏರಿಕೆಯಾಗಿ ₹50,779 ಆಗಿದೆ. 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆಯಲ್ಲಿ 20 ರೂಪಾಯಿ ಏರಿಕೆಯಾಗಿ ₹46,510 ಆಗಿದೆ. 1 ಕೆ.ಜಿ ಬೆಳ್ಳಿ ಬೆಲೆ 211 ರೂಪಾಯಿ ಇಳಿಕೆಯಾಗಿ ₹57,640 ಆಗಿದೆ.
-masthmagaa.com
Contact Us for Advertisement