masthmagaa.com:

ನಿರಂತರ 5 ದಿನಗಳಿಂದ ಕುಸಿತ ಕಂಡಿದ್ದ ಷೇರುಪೇಟೆ ಇವತ್ತು ಅಲ್ಪ ಏರಿಕೆ ಕಂಡಿದೆ. ಸಂವೇದಿ ಸೂಚ್ಯಂಕ 7 ಅಂಕಗಳ ಅಲ್ಪ ಏರಿಕೆ ಕಂಡು 49,751ರಲ್ಲಿ ದಿನದ ವಹಿವಾಟು ಅಂತ್ಯಗೊಳಿಸಿದೆ. ನಿಫ್ಟಿ 32 ಅಂಕ ಏರಿಕೆ ಕಂಡು 14,708 ಆಗಿದೆ. ಡಾಲರ್ ಮುಂದೆ ರೂಪಾಯಿ ಮೌಲ್ಯ 3 ಪೈಸೆ ಗಳಿಕೆ ಕಂಡು ₹72.46 (72 ರೂಪಾಯಿ 46 ಪೈಸೆ) ಆಗಿದೆ.

ಇನ್ನು ಚಿನ್ನ ಮತ್ತು ಬೆಳ್ಳಿ ದರ ವಿಚಾರಕ್ಕೆ ಬಂದ್ರೆ 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ 268 ರೂಪಾಯಿ ಜಾಸ್ತಿಯಾಗಿ ₹46,917ಆಗಿದೆ. 1 ಕೆಜಿ ಬೆಳ್ಳಿ ಬೆಲೆ 360 ರೂಪಾಯಿ ಜಾಸ್ತಿಯಾಗಿ ₹69,730 ಆಗಿದೆ. ಈ ಎಲ್ಲಾ ದರಗಳು 3 ಪರ್ಸೆಂಟ್​ ಜಿಎಸ್​ಟಿ ಮತ್ತು ಮೇಕಿಂಗ್ ಚಾರ್ಜಸ್ ಒಳಗೊಂಡಿರೋದಿಲ್ಲ.

-masthmagaa.com

Contact Us for Advertisement

Leave a Reply