ಜುಲೈ 19ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭ!

masthmagaa.com:

ಕಾಂಗ್ರೆಸ್‌ ಐದು ಗ್ಯಾರಂಟಿಗಳಲ್ಲಿ ಒಂದಾದ ʻಗೃಹಲಕ್ಷ್ಮಿʼ ಯೋಜನೆಗೆ ಜುಲೈ 19ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ ಅಂತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಈ ಯೋಜನೆಗೆ ಚಾಲನೆ ನೀಡಲು ರಾಷ್ಟ್ರೀಯ ನಾಯಕರಿಗೆ ಆಹ್ವಾನ ನೀಡಲಾಗಿದ್ದು, ಸಿಎಂ ಸಿದ್ದರಾಮಯ್ಯನವರು ಪತ್ರ ಬರೆದಿದ್ದಾರೆ. ಆಗಸ್ಟ್​ 16 ಅಥವಾ 17ರಂದು ಮನೆ ಯಜಮಾನಿ ಖಾತೆಗೆ 2000 ರೂಪಾಯಿ ಹಣ ಹಾಕ್ತಿವಿ ಅಂತ ಹೆಬ್ಬಾಳ್ಕರ್‌ ಸ್ಪಷ್ಟಪಡಿಸಿದ್ದಾರೆ.

-masthmagaa.com

Contact Us for Advertisement

Leave a Reply