ಭೂಕಂಪಕ್ಕೆ 304 ಮಂದಿ ಬಲಿ..!

masthmagaa.com:

ಕೆರಿಬಿಯನ್ ದೇಶವಾದ ಹೈಟಿಯಲ್ಲಿ 7.2 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಇದ್ರಲ್ಲಿ 304 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 1,800 ಮಂದಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗೋ ಸಾಧ್ಯತೆ ಇದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

-masthmagaa.com

Contact Us for Advertisement

Leave a Reply