ಮತ ಎಣಿಕೆ ಆರಂಭ.. ಹರಿಯಾಣ, ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಮುನ್ನಡೆ

ಮಹಾರಾಷ್ಟ್ರ, ಹರಿಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶ ಮಧ್ಯಾಹ್ನದ ವೇಳೆಗೆ ಸ್ಪಷ್ಟವಾಗಲಿದೆ. ಬೆಳಗ್ಗೆ 8ಕ್ಕೆ ಮತ ಎಣಿಕೆ ಆರಂಭವಾಗಿದ್ದು, ಮಹಾರಾಷ್ಟ್ರ ಮತ್ತು ಹರಿಯಾಣದಲ್ಲಿ ಬಿಜೆಪಿಯೇ ಮುನ್ನಡೆ ಸಾಧಿಸಿದೆ.

ಎರಡೂ ರಾಜ್ಯಗಳಲ್ಲಿ ಸೋಮವಾರ ಅಂದ್ರೆ ಅಕ್ಟೋಬರ್ 21ರಂದು ಮತದಾನ ನಡೆದಿತ್ತು. ಮಹಾರಾಷ್ಟ್ರದಲ್ಲಿ ಶೇ 61.1ರಷ್ಟು, ಹರಿಯಾಣದಲ್ಲಿ ಶೇ 62.64ರಷ್ಟು ಮತದಾನ ಆಗಿತ್ತು.

Contact Us for Advertisement

Leave a Reply