ನ್ಯಾಷನಲ್‌ ಅವಾರ್ಡ್‌ ಗೆದ್ದವರ ಲಿಸ್ಟ್‌ ಇಲ್ಲಿದೆ ನೋಡಿ !

masthmagaa.com:

ಸ್ನೇಹಿತರೇ ನಿನ್ನೆ ಅಂದ್ರೆ ಅಗಸ್ಟ್‌ 24ಕ್ಕೆ ದೆಹಲಿಯಲ್ಲಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನ ಘೋಷಣೆ ಮಾಡಿದ್ದಾರೆ. 2021ರಲ್ಲಿ ಬಿಡುಗಡೆ ಆದ ಅಥವಾ ಸೆನ್ಸಾರ್ ಆದ ಸಿನಿಮಾಗಳಲ್ಲಿ ಅತ್ಯುತ್ತಮವಾದ ಸಿನಿಮಾ, ನಟ-ನಟಿ ಹಾಗೂ ತಂತ್ರಜ್ಞರನ್ನು ಗುರುತಿಸಿ ಪ್ರಶಸ್ತಿ ನೀಡಲಾಗಿದೆ. ಸೋ ಇವತ್ತಿನ ಈ ವಿಡಿಯೋದಲ್ಲಿ ಯಾವ ಯಾವ ಕೆಟಗರಿಯಲ್ಲಿ ಯಾರ್ಯಾರಿಗೆ ಪ್ರಶ್ತಿ ದೊರೆತಿದೆ ಅಂತ ನೋಡೋಣ.

ಅತ್ಯುತ್ತಮ ನಟ: ಪುಷ್ಪ (ಅಲ್ಲು ಅರ್ಜುನ್)

ಅತ್ಯುತ್ತಮ ನಟಿ: ಗಂಗೂಬಾಯಿ ಕಾಠಿಯಾವಾಡಿ, ಮಿಮಿ (ಆಲಿಯಾ ಮತ್ತು ಕೃತಿ ಸೆನನ್)

ಅತ್ಯುತ್ತಮ ಸಿನಿಮಾ: ರಾಕೆಟ್ರಿ: ದಿ ನಂಬಿ ಎಫೆಕ್ಟ್ (ತಮಿಳು)

ಅತ್ಯುತ್ತಮ ಮನೊರಂಜನಾ: ಆರ್​ಆರ್​ಆರ್

ಅತ್ಯುತ್ತಮ ನಿರ್ದೇಶಕ: ಗೋಧಾವರಿ (ಮರಾಠಿ) ನಿಖಿಲ್ ಮಹಾಜನ್

ಅತ್ಯುತ್ತಮ ಸಂಗೀತ: ಪುಷ್ಪ (ದೇಶ್ರೀಪ್ರಸಾದ್)

ಅತ್ಯುತ್ತಮ ಗಾಯಕ: RRR ಎಂಎಂ ಕೀರವಾಣಿ (ಕೋಮುರಂ ಭೀಮುಡು)

ಅತ್ಯುತ್ತಮ ಗಾಯಕಿ: ಇರವಿನ್ ನಿಜಾಲ್ (ಶ್ರೆಯಾ ಘೋಷಾಲ್)

ಅತ್ಯುತ್ತಮ ಸಾಮಾಜಿಕ ಕಳಕಳಿ ಸಿನಿಮಾ: ಅನುನಾದ್ (ಅಸ್ಸಾಮಿ)

ಅತ್ಯುತ್ತಮ ಎಡಿಟಿಂಗ್: ಗಂಗೂಬಾಯಿ ಕಾಠಿಯಾವಾಡಿ ()

ಅತ್ಯುತ್ತಮ ಮಕ್ಕಳ ಚಿತ್ರ: ಗಾಂಧಿ ಆಂಡ್ ಕಂಪೆನಿ (ಗುಜರಾತಿ)

ಅತ್ಯುತ್ತಮ ಚಿತ್ರಕತೆ: ನಯಾಟ್ಟು (ಮಲಯಾಳಂ)

ಅಡಾಪೆಟ್ಸ್: ಗಂಗೂಬಾಯಿ ಕಾಠಿಯಾವಾಡಿ

ಅತ್ಯುತ್ತಮ ಸಂಭಾಷಣೆ: ಗಂಗೂಬಾಯಿ ಕಾಠಿಯಾವಾಡಿ

ಅತ್ಯುತ್ತಮ ಪೋಷಕ ನಟ: ಮಿಮಿ (ಪಂಕಜ್ ತ್ರಿಪಾಠಿ)

ಅತ್ಯುತ್ತಮ ಪೋಷಕ ನಟಿ: ದಿ ಕಶ್ಮೀರ್ ಫೈಲ್ಸ್ (ಪಲ್ಲವಿ ಜೋಶಿ)

ಅತ್ಯುತ್ತಮ ಪರಿಸರ ಕಾಳಜಿ ಸಿನಿಮಾ: ಅವಸ್ಯವ್ಯೂಹಂ (ಮಲಯಾಳಂ)

ತೀರ್ಪುಗಾರರ ವಿಶೇಷ ಬಹುಮಾನ: ಶೇರ್​ಷಾ

ಅತ್ಯುತ್ತಮ ಸಿನಿಮಾಟೊಗ್ರಫಿ: ಸರ್ದಾರ್ ಉದ್ಧಮ್ (ಮುಖ್ಯೋಫಾಧ್ಯಾಯ್)

ಇಂದಿರಾ ಗಾಂಧಿ ಅತ್ಯುತ್ತಮ ಹೊಸ ನಿರ್ದೇಶಕ: ಮೆತ್ತಾದಿಯನ್ (ಮಲಯಾಳಂ)

ಅತ್ಯುತ್ತಮ ಆಕ್ಷನ್ ಕೊರಿಯೋಗ್ರಫಿ: ಆರ್​ಆರ್​ಆರ್ (ತೆಲುಗು)

ಡ್ಯಾನ್ಸ್ ಕೊರಿಯೋಗ್ರಫಿ: ಪ್ರೇಮ್ ರಕ್ಷಿತ್

ಸ್ಪೆಷನ್ ಎಫೆಕ್ಟ್: ವಿ ಶ್ರೀನಿವಾಸ ಮೋಹನ್

ಅತ್ಯುತ್ತಮ ಮೇಕಪ್​: ಗಂಗೂಬಾಯಿ ಕಾಠಿಯಾವಾಡಿ (ಸಿಂಗ್ ಡಿಸೋಜಾ)

ಅತ್ಯುತ್ತಮ ವಸ್ತ್ರಾಲಂಕಾರ: ಸರ್ದಾರ್ ಉದ್ಧಮ್ (ವೀರಕಪೂರ್ ಇ)

ಅತ್ಯುತ್ತಮ ಪ್ರೊಡಕ್ಷನ್ ಡಿಸೈನ್: ಸರ್ದಾರ್ ಉದ್ಧಮ್ (ದಿಮತ್ರಿ ಮಲ್ಲಿಚ್-ಮಾನ್ಸಿ ದ್ರುವ್ ಮೆಹ್ತಾ)

ಅತ್ಯುತ್ತಮ ರೀ-ರೆಕಾರ್ಡಿಂಗ್: ಸರ್ದಾರ್ ಉದ್ಧಮ್

ಅತ್ಯುತ್ತಮ ಸಾಹಿತ್ಯ: ಕೊಂಡಪೋಲಂ (ಚಂದ್ರಭೋಸ್)

ಅತ್ಯುತ್ತಮ ಕನ್ನಡ ಸಿನಿಮಾ: 777 ಚಾರ್ಲಿ

ಅತ್ಯುತ್ತಮ ಹಿಂದಿ ಸಿನಿಮಾ: ಸರ್ದಾರ್ ಉದ್ಧಮ್

ಅತ್ಯುತ್ತಮ ತೆಲುಗು ಸಿನಿಮಾ: ಉಪ್ಪೆನ

ಅತ್ಯುತ್ತಮ ತಮಿಳು ಸಿನಿಮಾ: ಕಡೈಸಿ ವ್ಯವಸಾಯಿ

ಅತ್ಯುತ್ತಮ ಮಲಯಾಳಂ ಸಿನಿಮಾ: ಹೋಮ್

ಅತ್ಯುತ್ತಮ ಅಸ್ಸಾಮಿ ಸಿನಿಮಾ: ಅನುರ್

ಅತ್ಯುತ್ತಮ ಬೆಂಗಾಲಿ ಸಿನಿಮಾ: ಕಾಲಕೋಕು

ಅತ್ಯುತ್ತಮ ಮರಾಠಿ ಸಿನಿಮಾ: ಏತ್​ ತಾ ಕಾಯ್ ಜಾಲ

ಅತ್ಯುತ್ತಮ ಗುಜರಾತಿ ಸಿನಿಮಾ: ಚೆಲ್ಲೋ ಶೋ

ಅತ್ಯುತ್ತಮ ಮಿಶ್ಸಿಂಗ್ ಸಿನಿಮಾ: ಬುಂಬಾ ರೈಡ್

ಅತ್ಯುತ್ತಮ ಮೈಥಿಲಿ: ಏಕೊಂಗೆ ಹೋಮ್

ಅತ್ಯುತ್ತಮ ಒಡಿಯಾ : ಪ್ರತೀಕ್ಷಾ

ನ್ಯಾಷನಲ್ ಇಂಟಿಗ್ರೇಷನ್ ಮೂವಿ: ದಿ ಕಾಶ್ಮೀರ್ ಫೈಲ್ಸ್

ನಾನ್ ಫೀಚರ್ ವಿಭಾಗ

ವಿಶೇಷ ಮೆನ್ಷನ್: ಬಾಳೆ ಬಂಗಾರ

ವಿಶೇಷ ಮೆನ್ಸನ್: ಹೀಲಿಂಗ್ ಟಚ್

ಕೌಟುಂಬಿಕ ಕತೆಯುಳ್ಳ ಅತ್ಯುತ್ತಮ ನಾನ್ ಫೀಚರ್ ಸಿನಿಮಾ: ಚಾಂದ್ ಸಾನ್​ಸೆ

ತೀರ್ಪುಗಾರರ ವಿಶೇಷ ಪ್ರಶಸ್ತಿ: ರೇಖಾ

ಅತ್ಯುತ್ತಮ ತನಿಖಾ ಸಿನಿಮಾ: ಲುಕಿಂಗ್ ಫಾರ್ ಚಾಲನ್

ಅತ್ಯುತ್ತಮ ಶೈಕ್ಷಣಿಕ ಸಿನಿಮಾ: ಸಿರ್ಪಂಗಲಿನ್ ಸಿರ್ಪಗಲಿಲ್ (ತಮಿಳು)

ಅತ್ಯುತ್ತಮ ಪರಿಸರ ಸಂಬಂಧಿ ಸಿನಿಮಾ: ಮುನ್ನಂ ವಲೈವ್ (ಮಲಯಾಳಂ)

ಅತ್ಯುತ್ತಮ ಬಯೋಗ್ರಫಿ ಸಿನಿಮಾ: ರುಕುಮಾತಿರ್ ದುಕುಮಾಜಿ (ಬಂಗಾಲಿ)

ಕಲೆ ಸಂಸ್ಕೃತಿ ಬಗೆಗಿನ ಸಿನಿಮಾ: ಟಿಎನ್ ಕೃಷ್ಣನ್

ಅತ್ಯುತ್ತಮ ಸಿನಿಮಾ ವಿಮರ್ಶೆ: ಪುರುಷೋತ್ತಮ ಚಾರ್ಯಾಲು ತೆಲುಗು

ಸಿನಿಮಾ ವಿಮರ್ಶೆ ಜ್ಯೂರಿ ಬಹುಮಾನ: ಶುಭಮನ್ಯುಮ್ ಬಡೂರು ಕನ್ನಡ

ಸಿನಿಮಾ ಬಗ್ಗೆ ಅತ್ಯುತ್ತಮ ಪುಸ್ತಕ: ದಿ ಇಂಕ್ರೀಡಿಬಲ್ ಮೆಲೋಡಿ ಆಫ್ ಜರ್ನಿ

-masthmagaa.com

Contact Us for Advertisement

Leave a Reply