HDKಗೆ ವಿರುದ್ಧದ ಮಹಿಳಾ ಆಯೋಗದ ನೋಟಿಸ್‌ಗೆ ಹೈಕೋರ್ಟ್‌ ತಡೆ!

masthmagaa.com:

ಮಹಿಳೆಯರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಕೊಟ್ಟಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಅವ್ರಿಗೆ ಹೈ ಕೋರ್ಟ್‌ ರಿಲೀಫ್‌ ಕೊಟ್ಟಿದೆ. ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ದಾರಿ ತಪ್ಪಿದ್ದಾರೆ ಅನ್ನೋ ಅವರ ಹೇಳಿಕೆ ವಿರೋಧ ಮಹಿಳಾ ಆಯೋಗ ನೋಟಿಸ್‌ ನೀಡಿತ್ತು. ಇದೀಗ ಈ ನೋಟಿಸ್‌ಗೆ ಕರ್ನಾಟಕ ಹೈ ಕೋರ್ಟ್‌ ತಡೆ ನೀಡಿದೆ.

-masthmagaa.com

Contact Us for Advertisement

Leave a Reply