ಶಕ್ತಿ ಯೋಜನೆ ಎಫೆಕ್ಟ್‌: 5,675 ಹೊಸ ಬಸ್‌ಗಳ ಖರೀದಿಗೆ ಮುಂದಾದ ಸರ್ಕಾರ

masthmagaa.com:

ರಾಜ್ಯ ಸರ್ಕಾರದ ಶಕ್ತಿ ಯೋಜನೆಯಿಂದ ಸರ್ಕಾರಿ ಬಸ್‌ಗಳಿಗೆ ಬೇಡಿಕೆ ಹೆಚ್ಚಾಗಿರೋ ಹಿನ್ನಲೆಯಲ್ಲಿ 5,675 ಹೊಸ ಬಸ್‌ಗಳ ಖರೀದಿ ಕುರಿತು ಶೀಘ್ರವೇ ಕ್ರಮಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಪ್ರಸಕ್ತ ಆಯವ್ಯಯದಲ್ಲಿ ಹೊಸ ಬಸ್‌ಗಳ ಖರೀದಿಗೆ 500 ಕೋಟಿ ರೂಪಾಯಿ ಒದಗಿಸಲಾಗಿದ್ದು, ಖರೀದಿ ಪ್ರಕ್ರಿಯೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಲು ಸೂಚನೆ ಕೊಟ್ಟಿದ್ದಾರೆ.

-masthmagaa.com

Contact Us for Advertisement

Leave a Reply