ಕುಸ್ತಿಪಟುಗಳ ಪರ ಜಾವಲಿನ್‌ ಥ್ರೋ ಮಾಡಿದ ನೀರಜ್‌ ಚೋಪ್ರಾ!

masthmagaa.com:

ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ WFI ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಸುತ್ತಿರೋ 6ನೇ ದಿನಕ್ಕೆ ಕಾಲಿಟ್ಟಿದೆ. ಇದೀಗ ಬಿಜಪಿ ಸಂಸದನ ವಿರುದ್ಧ FIR ಮಾಡೋದಾಗಿ ದಿಲ್ಲಿ ಪೋಲಿಸ್‌ ಸುಪ್ರೀಂ ಕೋರ್ಟ್‌ನಲ್ಲಿ ಹೇಳಿದ್ದಾರೆ. ಇನ್ನು ಕುಸ್ತಿಪಟುಗಳ ಪ್ರತಿಭಟನೆಗೆ ಒಲಿಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ, ಭಾರತೀಯ ಕ್ರಿಕೆಟ್‌ ತಂಡದ ಮಾಜಿ ನಾಯಕ ಕಪಿಲ್ ದೇವ್, ಸೆಹವಾಗ್‌, ಹರ್ಭಜನ್‌, ಸಾನಿಯಾ ಮಿರ್ಜಾ ಸೇರಿದಂತೆ ಅನೇಕ ಕ್ರೀಡಾಪಟುಗಳು ಸಾಥ್ ನೀಡಿದ್ದಾರೆ. ಈ ಬಗ್ಗೆ ವಿಶೇಷ ವರದಿ ಮಾಡಿದ್ದೀವಿ ನೀವದನ್ನ ಚೆಕ್‌ ಮಾಡ್ಬಹುದು.

-masthmagaa.com

Contact Us for Advertisement

Leave a Reply