masthmagaa.com:

ಮುಂದಿನ ವರ್ಷ ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆಗೆ ತಾನು ಸ್ಪರ್ಧಿಸೋದು ಪಕ್ಕಾ ಅಂತ ನಟ ಮತ್ತು ಮಕ್ಕಳ್ ನೀಧಿ ಮೈಯಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಹೇಳಿದ್ದಾರೆ. ಆದ್ರೆ ಯಾವ ಕ್ಷೇತ್ರದಿಂದ ಸ್ಪರ್ಧಿಸ್ತೀನಿ ಅನ್ನೋದನ್ನ ಮುಂದಿನ ದಿನಗಳಲ್ಲಿ ಘೋಷಿಸುತ್ತೀನಿ ಅಂತಾನೂ ಹೇಳಿದ್ದಾರೆ. ಮತ್ತೊಂದುಕಡೆ ನಟ ರಜಿನಿಕಾಂತ್ ಕೂಡ ಶೀಘ್ರದಲ್ಲೇ ತಮ್ಮ ಪಕ್ಷವನ್ನ ಘೋಷಿಸಲಿದ್ದಾರೆ. ಹೀಗಾಗಿ ತಮಿಳುನಾಡು ರಾಜಕಾರಣ ಮತ್ತಷ್ಟು ಕಲರ್​ಫುಲ್ ಆಗ್ತಿದೆ.

-masthmagaa.com

Contact Us for Advertisement

Leave a Reply