ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆ ಮಳೆ ಮುನ್ಸೂಚನೆ.

masthmagaa.com:

ಮುಂದಿನ 24 ಗಂಟೆಯಲ್ಲಿ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧರಣ ಮಳೆಯಾಗಲಿದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ. ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಸಾಧರಣ ಮಳೆ.. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಅಂತಾನೂ ತಿಳಿಸಿದೆ. ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಮತ್ತೆಮನೆ ಗ್ರಾಮದಲ್ಲಿ ಅತಿಹೆಚ್ಚು 68 ಮಿಲಿ ಮೀಟರ್ ಮಳೆಯಾಗಿದೆ.

-masthmagaa.com

Contact Us for Advertisement

Leave a Reply