ರಾಜ್ಯದ ಹಲವೆಡೆ ಮುಂದಿನ 4 ದಿನ ಮಳೆಯಬ್ಬರ!

masthmagaa.com:

ರಾಜ್ಯದ ಹಲವೆಡೆ ಮುಂದಿನ 4 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್ 12 ರವರೆಗೆ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಬಹುತೇಕ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಮಳೆಯಾಗುತ್ತೆ. ಆದ್ರೆ ದಕ್ಷಿಣ ಒಳನಾಡಿನಲ್ಲಿ ಎಲ್ಲಾ ಕಡೆ 4 ದಿನ ಮಳೆಯಬ್ಬರ ಜೋರಿರಲಿದೆ. ಅದೇ ರೀತಿ ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಅಂತ ಹವಾಮಾನ ಇಲಾಖೆ ತಿಳಿಸಿದೆ.

-masthmagaa.com

Contact Us for Advertisement

Leave a Reply