ಅಮಿತ್ ಶಾ ಜಮ್ಮು-ಕಾಶ್ಮೀರ ಪ್ರವಾಸ DAY 2: ಏನೇನಾಯ್ತು?

masthmagaa.com:

ಗೃಹ ಸಚಿವ ಅಮಿತ್ ಶಾ ಜಮ್ಮು ಕಾಶ್ಮೀರ ಪ್ರವಾದಲ್ಲಿದ್ದಾರೆ. ಇಂದು ಜಮ್ಮುನಲ್ಲಿ IIT ಕ್ಯಾಂಪಸ್ ಉದ್ಘಾಟನೆ ಮಾಡಿದ್ದಾರೆ. ಹಲವು ಅಭಿವೃದ್ಧಿಕಾರ್ಯಗಳಿಗೆ ಚಾಲನೆ ನೀಡಿದ್ದಾರೆ. ಜೊತೆಗೆ ಜಮ್ಮು ಕಾಶ್ಮೀರದ MPಗಳು, MLAಗಳು ಹಾಗೂ ಹಿರಿಯ ಬಿಜೆಪಿ ನಾಯಕರೊಂದಿಗೆ ಸಭೆ ನಡೆಸಿದ್ದಾರೆ. ಜಮ್ಮುನಲ್ಲಿರೋ ಗುರುದ್ವಾರಾ ದಿಜಿಯಾನಾಗೆ ಭೇಟಿ ನೀಡಿ ಪ್ರಾರ್ಥನೆ ಕೂಡ ಸಲ್ಲಿಸಿದ್ದಾರೆ.

-masthmagaa.com

Contact Us for Advertisement

Leave a Reply