ಈರುಳ್ಳಿ ರಫ್ತು ಮೇಲಿನ ನಿಷೇಧ ತೆಗೆದುಹಾಕಿದ ಕೇಂದ್ರ ಸರ್ಕಾರ!

masthmagaa.com:

ಲೋಕಸಭಾ ಚುನಾವಣೆ ಸಮಯದಲ್ಲೇ ಇದೀಗ ಈರುಳ್ಳಿ ರಫ್ತಿನ ಮೇಲೆ ಹೇರಲಾದ ನಿಷೇಧವನ್ನ ಕೇಂದ್ರ ಸರ್ಕಾರ ತೆಗೆದುಹಾಕಿದೆ. ಈ ಮೂಲಕ ಅತೀ ಹೆಚ್ಚು ಈರುಳ್ಳಿ ಬೆಳೆಸೋ ಮಹಾರಾಷ್ಟ್ರದ ಬೆಳೆಗಾರರಿಗೆ ಬಿಗ್‌ ರಿಲೀಫ್‌ ನೀಡಿದೆ. ಇನ್ನು ಈರುಳ್ಳಿ ಕನಿಷ್ಠ ರಫ್ತು ಬೆಲೆಯನ್ನ, ಪ್ರತೀ ಟನ್‌ಗೆ 45,860 ರೂಪಾಯಿ ಅಂತ DGFT ಫಿಕ್ಸ್‌ ಮಾಡಿದೆ.

-masthmagaa.com

Contact Us for Advertisement

Leave a Reply