IPL 2024: ವರ್ಷದ ಕ್ರೀಡಾ ಫ್ರಾಂಚೈಸ್ ಪ್ರಶಸ್ತಿ ಪಡೆದ RCB

masthmagaa.com:

ಕಳೆದ 16 ಸೀಸನ್​ಗಳಿಂದ ಚೊಚ್ಚಲ ಬಾರಿ ಕಿರೀಟ ಮುಡಿಗೇರಿಸಿಕೊಳ್ಳುವ ಪ್ರಯತ್ನದಲ್ಲಿರೊ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಇದೀಗ ವರ್ಷದ ಅತ್ಯುತ್ತಮ ಕ್ರೀಡಾ ಫ್ರಾಂಚೈಸ್ ಪ್ರಶಸ್ತಿ ದೊರಕಿದೆ. ಕಳಿಂಗ ಇನ್‌ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿ (KIIT) – CII ಸ್ಪೋರ್ಟ್ಸ್ ಬಿಸಿನೆಸ್ ಅವಾರ್ಡ್ಸ್ 2023ರ ಮೊದಲ ಆವೃತ್ತಿಯಲ್ಲಿ ಆರ್​ಸಿಬಿಗೆ ಅತ್ಯುತ್ತಮ ಕ್ರೀಡಾ ಫ್ರಾಂಚೈಸ್ ಪ್ರಶಸ್ತಿ ನೀಡಿದೆ. ಈ ಮೂಲಕ ಆರ್​ಸಿಬಿ ದೇಶೀಯ ಅಂಗಳದ ಅತ್ಯುತ್ತಮ ಫ್ರಾಂಚೈಸ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

-masthmagaa.com

Contact Us for Advertisement

Leave a Reply