ಮೋದಿ, ಧೋವಲ್ ಮುಗಿಸಲು ಜೈಷ್ ಉಗ್ರರ ಪ್ಲಾನಿಂಗ್..!

ಜೈಷ್ ಎ ಮೊಹ್ಮದ್ ಉಗ್ರರು ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಅವರನ್ನು ಟಾರ್ಗೆಟ್ ಮಾಡಿದ್ದಾರೆ. ಈ ಮೂಲಕ ಆರ್ಟಿಕಲ್ 370 ರದ್ದು ಮಾಡಿದ್ದಕ್ಕೆ ಪ್ರತೀಕಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದಾರೆ. ಪಾಕಿಸ್ತಾನದ ಐಎಸ್‍ಐ ಜೊತೆ ಸೇರಿಕೊಂಡು ಸಂಚು ರೂಪಿಸಿದ್ದು, ಈ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಉಗ್ರ ಶಮ್ಶೇರ್ ವಾನಿ ಮತ್ತು ಉಗ್ರ ಸಂಘಟನೆಯ ಹ್ಯಾಂಡ್ಲರ್ ನಡುವಿನ ಪತ್ರವೊಂದು ಈಗ ಗುಪ್ತಚರ ಇಲಾಖೆಗೆ ಸಿಕ್ಕಿದ್ದು, ಉಗ್ರರ ಈ ಭಯಾನಕ ಪ್ಲಾನ್ ಬೆಳಕಿಗೆ ಬಂದಿದೆ. 30 ನಗರಗಳಲ್ಲಿ ಪೊಲೀಸರು ಅಲರ್ಟ್ ಆಗಿರುವಂತೆ ಸೂಚಿಸಲಾಗಿದೆ.

Contact Us for Advertisement

Leave a Reply