ಜಮ್ಮುಕಾಶ್ಮೀರದಲ್ಲಿ ಇಬ್ಬರು ಉಗ್ರರನ್ನ ಹೊಡೆದುರುಳಿಸದ ಸೇನೆ!

masthmagaa.com:

ಸೇನೆ ಹಾಗೂ ಕಾಶ್ಮೀರ ಪೊಲೀಸರು ಉಗ್ರರ ವಿರುದ್ದ ಜಮ್ಮುಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಕಾರ್ಯಾಚರಣೆ ಮಾಡಿದ್ದಾರೆ. ಇಲ್ಲಿನ ಮಚಿಲ್ ಪ್ರದೇಶದ ಟೆಕ್ರಿ ನಾರ್ ಬಳಿ ಗಡಿ ನಿಯಂತ್ರಣ ರೇಖೆ ಬಳಿ ಇಬ್ಬರು ಉಗ್ರರನ್ನು ಹೊಡೆದುರುಳಿದ್ದಾರೆ.ಅವರ ಬಳಿಯಿಂದ ಎರಡು ಎಕೆ 47 ರೈಫಲ್‌ಗಳು, ಎರಡು ಪಿಸ್ತೂಲುಗಳು ಮತ್ತು ನಾಲ್ಕು ಹ್ಯಾಂಡ್ ಗ್ರೆನೇಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಅಂತ ಕಾಶ್ಮೀರ ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ.

-masthamagaa.com

Contact Us for Advertisement

Leave a Reply