ಜೆಪಿ ನಡ್ಡಾ, ಅಮಿತ್‌ ಮಾಳವೀಯಗೆ ರಾಜ್ಯ ಪೋಲಿಸರಿಗೆ ಸಮನ್ಸ್!

masthmagaa.com:

ರಾಜ್ಯದಲ್ಲಿ ಇತ್ತೀಚೆಗೆ ಮೀಸಲಾತಿ ವಿಚಾರವಾಗಿ ವಿವಾದಾತ್ಮಕ ವಿಡಿಯೋ ಹರಿಬಿಟ್ಟಿದ್ದ ಬಿಜೆಪಿ ನಾಯಕರ ವಿರುದ್ದ ಕೇಸ್‌ ದಾಖಲಾಗಿತ್ತು. ಇದೀಗ ಈ ವಿಚಾರವಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಹಾಗೂ ಬಿಜೆಪಿ ಐಟಿ ಸೆಲ್‌ ಮುಖ್ಯಸ್ಥ ಅಮಿತ್‌ ಮಾಳವೀಯ ಅವ್ರಿಗೆ ರಾಜ್ಯ ಪೋಲಿಸರು ಸಮನ್ಸ್‌ ನೀಡಿದ್ದಾರೆ. ಈ ಸಂಬಂಧ ವಾರದೊಳಗೆ ವಿಚಾರಣೆಗೆ ಹಾಜರಾಗಿ ಅಂತ ತನಿಖಾಧಿಕಾರಿಗಳು ಸಮನ್ಸ್‌ ನೀಡಿದ್ದಾರೆ.

-masthmagaa.com

Contact Us for Advertisement

Leave a Reply