masthmagaa.com:
ಇನ್ನು ಚಿನ್ನ ಬೆಳ್ಳಿ ವಿಚಾರಕ್ಕೆ ಬಂದ್ರೆ 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆಯಲ್ಲಿ ಯಾವುದೇ ಬದಲಾವಣೆ ಇರದೇ ₹50,880 ಆಗಿದೆ. 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆಯಲ್ಲೂ ಯಾವುದೇ ಬದಲಾವಣೆ ಇರದೇ ₹46,660 ಇದೆ. 1 ಕೆ.ಜಿ ಬೆಳ್ಳಿ ಬೆಲೆ 648 ರೂಪಾಯಿ ಇಳಿಕೆಯಾಗಿ ₹56,097 ಆಗಿದೆ.
-masthmagaa.com
Contact Us for Advertisement