ಜೂನ್ 12: ಇಂದಿನ ಚಿನ್ನ ಹಾಗೂ ಬೆಳ್ಳಿ ದರ ಹೀಗಿದೆ

masthmagaa.com:

ಇನ್ನು ಚಿನ್ನ, ಬೆಳ್ಳಿ ವಿಚಾರಕ್ಕೆ ಬಂದ್ರೆ 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆಯಲ್ಲಿ 55 ರೂಪಾಯಿ ಕಡಿಮೆಯಾಗಿ ₹59,921 ಆಗಿದೆ. 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆಯಲ್ಲಿ 50 ರೂಪಾಯಿ ಕಡಿಮೆಯಾಗಿ ₹54,890 ಆಗಿದೆ. 1 ಕೆ.ಜಿ ಬೆಳ್ಳಿ ಬೆಲೆ 245 ರೂಪಾಯಿ ಕಡಿಮೆಯಾಗಿ ₹73,432 ಆಗಿದೆ.

-masthmagaa.com

Contact Us for Advertisement

Leave a Reply