ಸಿಎಂ ಬೊಮ್ಮಾಯಿ ನಾಮಪತ್ರ ಸಲ್ಲಿಕೆ! ಘೋಷಿಸಿಕೊಂಡ ಆಸ್ತಿ ಎಷ್ಟು?

masthmagaa.com:

ಸಿಎಂ ಬೊಮ್ಮಾಯಿ ಇಂದು ಶಿಗ್ಗಾಂವಿ ತಹಶೀಲ್ದಾರ್‌ ಕಚೇರಿಗೆ ತೆರಳಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಅವರು 5.98 ಕೋಟಿ ರೂ. ಚರಾಸ್ತಿ, 22.95 ಕೋಟಿ ರೂ. ಸ್ಥಿರಾಸ್ತಿ ಘೋಷಿಸಿಕೊಂಡಿದ್ದಾರೆ. ಬಳಿಕ ಮಾತಾಡಿದ ಬೊಮ್ಮಾಯಿ, ಒಳ್ಳೆ ಮುಹೂರ್ತ ಇರುವ ಕಾರಣ ಇಂದು ನಾಮಪತ್ರ ಸಲ್ಲಿಸಿದ್ದೇನೆ. ಏಪ್ರಲ್‌ 19ರಂದು ಜನ ಸೇರಿಸಿ ನಾಮಪತ್ರ ಸಲ್ಲಿಸುತ್ತೇನೆ ಎಂದಿದ್ದಾರೆ.

-masthmagaa.com

Contact Us for Advertisement

Leave a Reply