4 ವರ್ಷಗಳ ಬಳಿಕ ಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಭಾಗಿ!

masthmagaa.com:

4 ವರ್ಷಗಳ ಬಳಿಕ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಮೊದಲ ಬಾರಿಗೆ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಪಕ್ಷದ ಅಭ್ಯರ್ಥಿಗಳ ಪರ ಹುಬ್ಬಳ್ಳಿಯಲ್ಲಿ ನಾಳೆ ಪ್ರಚಾರ ನಡೆಸಲಿದ್ದಾರೆ. ಚುನಾವಣಾ ಅಧಿಸೂಚನೆ ಪ್ರಕಟವಾದ ಬಳಿಕ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಸೇರಿ ಇಲ್ಲಿವರೆಗೆ 43 ರ‍್ಯಾಲಿಗಳು ಹಾಗೂ 13 ರೋಡ್‌ ಶೋಗಳನ್ನ ನಡೆಸಿದ್ದಾರೆ. ಇದೀಗ ಸೋನಿಯಾ ಗಾಂಧಿ ಪ್ರಚಾರಕ್ಕೆ ಇಳಿಯಲಿದ್ದಾರೆ. ಅಂದ್ಹಾಗೆ 2019ರ ಲೋಕಸಭಾ ಚುನಾವಣೆ ಬಳಿಕ ಸೋನಿಯಾ ಆರೋಗ್ಯದ ಸಮಸ್ಯೆಯಿಂದ ಯಾವುದೇ ರ‍್ಯಾಲಿಗಳಲ್ಲಿ ಭಾಗವಹಿಸಿಲ್ಲ.

-masthmagaa.com

Contact Us for Advertisement

Leave a Reply