ಡಿಸೆಂಬರ್ 13ರಿಂದ 24ರವರೆಗೆ ವಿಧಾನಮಂಡಲ ಅಧಿವೇಶನ!

masthmagaa.com:

ಡಿಸೆಂಬರ್ 13ರಿಂದ 24ರವರೆಗೆ ಬೆಳಗಾವಿಯ ಸುವರ್ಣ ಸೌಧದಲ್ಲಿ ವಿಧಾನಮಂಡಲ ಅಧಿವೇಶನ ನಡೆಯಲಿದೆ ಅಂತ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ. ಪ್ರವಾಹ ಮತ್ತು ಕೊರೋನಾದಿಂದಾಗಿ ಕಳೆದೆರಡು ವರ್ಷಗಳಿಂದ ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ನಡೆಸಿರಲಿಲ್ಲ. ಇದೀಗ ಕೊರೋನಾ ಕಡಿಮೆಯಾಗಿರೋದ್ರಿಂದ ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ತೀರ್ಮಾನಿಸಿದ್ದೀವಿ ಅಂತ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply