masthmagaa.com:

ಬೆಂಗಳೂರು: ಮರಾಠ ಅಭಿವೃದ್ದಿ ಪ್ರಾಧಿಕಾರ ವಿರೋಧಿಸಿ, ಕನ್ನಡ ಪರ ಸಂಘಟನೆಗಳು  ಡಿಸೆಂಬರ್ 5 ಕ್ಕೆ ಕರ್ನಾಟಕ ಬಂದ್‌ಗೆ ಕರೆ ನೀಡಿವೆ.  ಇಂದು ನಡೆದ ಕನ್ನಡ ಪರ ಸಂಘಟನೆಗಳ ಒಕ್ಕೂಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಕನ್ನಡ ಚಳವಳಿ ವಾಟಾಳ್ ಪಕ್ಷ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಒಕ್ಕೂಟದ ಸಭೆ ನಡೆದಿತ್ತು. ವಿವಿಧ ಸಂಘಟನೆಗಳು ಕರ್ನಾಟಕ ಬಂದ್‌ಗೆ ಬೆಂಬಲ ನೀಡಿದ್ದು, ಡಿಸೆಂಬರ್ 5ರಂದು ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯ ತನಕ ಬಂದ್ ನಡೆಯಲಿದೆ.

-masthmagaa.com

Contact Us for Advertisement

Leave a Reply