ಭಟ್ಕಳದ ಮೂವರಲ್ಲಿ ಕೊರೋನಾ ಸೋಂಕು ಪತ್ತೆ

masthmagaa.com:

ರಾಜ್ಯದಲ್ಲಿ ಕೊರೋನಾ ಪೀಡಿತರ ಸಂಖ್ಯೆ ದಿನೇ ದಿನೇ ಜಾಸ್ತಿಯಾಗುತ್ತಲೇ ಇದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಮೂವರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಈ ಮೂವರೂ ಇತ್ತೀಚೆಗಷ್ಟೇ ದುಬೈನಿಂದ ಬಂದಿದ್ದರು ಎಂದು ತಿಳಿದು ಬಂದಿದೆ. ಸೋಂಕಿತರ ಜೊತೆ ಸಂಪರ್ಕದಲ್ಲಿದ್ದವರ ಮೇಲೆ ನಿಗಾ ಇಡಲಾಗಿದೆ. ಅಲ್ಲದೆ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

-masthmagaa.com

Contact Us for Advertisement

Leave a Reply