ಮೈಸೂರಲ್ಲಿ ಮತ್ತೆ ಮೂವರಿಗೆ ಕೊರೋನಾ..!ರಾಜ್ಯದಲ್ಲಿ105 ಮಂದಿಗೆ ಸೋಂಕು

masthmagaa.com

ರಾಜ್ಯದಲ್ಲಿ ಕೊರೋನಾ ವೈರಸ್ ಪೀಡಿತರ ಸಂಖ್ಯೆ ದಿನೇ ದಿನೇ ಜಾಸ್ತಿಯಾಗುತ್ತಲೇ ಇದೆ. ಇಂದು ಒಂದೇ ದಿನ ನಾಲ್ವರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಸೋಂಕು ಪೀಡಿತರ ಸಂಖ್ಯೆ 105ಕ್ಕೆ ಏರಿಕೆಯಾಗಿದೆ. ಮೈಸೂರಿನ ಮೂವರು ಮತ್ತು ಬೆಂಗಳೂರಿನ ಒಬ್ಬರಲ್ಲಿ ಈ ಕಾಯಿಲೆ ಇರೋದು ದೃಢಪಟ್ಟಿದೆ. ನಾಲ್ವರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇವರಲ್ಲಿ 24 ವರ್ಷದ ಬೆಂಗಳೂರು ಮೂಲದ ಯುವಕನಿಗೆ ಸೋಂಕು ಪತ್ತೆಯಾಗಿದೆ. ಆದ್ರೆ ಈತನಿಗೆ ಸೋಂಕು ತಗುಲಿದ್ದು ಹೇಗೆ ಅನ್ನೋದು ಮಾತ್ರ ಇನ್ನೂ ತಿಳಿದುಬಂದಿಲ್ಲ.

masthmagaa.com

Contact Us for Advertisement

Leave a Reply